ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಅಕ್ಟೋಬರ್, 2013 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಮೂರನೆಯ ಇರುವಿಕೆಯ ಹುಡುಕಾಟ...

ವಿದ್ಯಾಧರ ಎಸ್. ನೈಪಾಲ್ ಅವರ ಬಗ್ಗೆ ಇತ್ತೀಚೆಗೆ ಗಿರೀಶ ಕಾರ್ನಾಡರು ಒಂದು ಹೇಳಿಕೆ ನೀಡಿದ್ದರು. ಅದು ವಿವಾದಕ್ಕೂ ಕಾರಣವಾಗಿತ್ತು. (ಅಂದಹಾಗೆ ನಮ್ಮಲ್ಲಿ ಎಲ್ಲವೂ ವಿವಾದಕ್ಕೆ ಹೇತುವಾಗುತ್ತಿದೆಯಲ್ಲ?!) ಈ ಸಂದರ್ಭದಲ್ಲಿ ನೈಪಾಲರನ್ನು ನಿಮ್ಮ ಅಭಿಪ್ರಾಯದಲ್ಲಿ ಸೆಕ್ಯುಲರಿಸಂ ಅಂದರೆ ಏನು ಎಂದು ಒಬ್ಬರು ಪ್ರಶ್ನಿಸಿದ್ದರು. “ಭಾರತದ ಮಟ್ಟಿಗೆ ಸೆಕ್ಯುಲರಿಸಂ ಅಂದರೆ ಯಾವುದೋ ಒಂದು ರಾಜಕೀಯ ಪಕ್ಷದ ಜೊತೆ ಗುರುತಿಸಿಕೊಳ್ಳುವುದು ಅಥವಾ ಗುರುತಿಸಿಕೊಳ್ಳದೇ ಇರುವುದು. ಅದಕ್ಕಿಂತ ಹೆಚ್ಚಿನ ಯಾವುದೇ ಅರ್ಥ ಇಲ್ಲ” ಎಂದು ನೈಪಾಲರು ಉತ್ತರಿಸಿದ್ದರು.
ಹೌದು ನಮ್ಮಲ್ಲಿ ಸೆಕ್ಯುಲರಿಸಂ ಅಂದರೆ ಏನರ್ಥ? ಈ ಬಗ್ಗೆ ಬೇರೆ ಬೇರೆ ಸಂದರ್ಭಗಳಲ್ಲಿ ಬರೆದ ಮೂರು ಪುಟ್ಟ ಪುಟ್ಟ ಬರಹಗಳು ಇಲ್ಲಿವೆ. ನೋಡಿ. ಓದಿದ ನಂತರ ನಿಮಗೆ ಏನನ್ನಿಸಿತು ಎಂಬುದನ್ನು ಬರೆಯಿರಿ. *** ನಾನುಭಾರತೀಯ. ನಾನುಯಾವುದೇಮತದಅನುಯಾಯಿಅಲ್ಲ. ಅಂದರೆಯಾವುದೇಒಂದುನಿರ್ದಿಷ್ಟಗ್ರಂಥಹಾಗೂನಿರ್ದಿಷ್ಟಮತಸ್ಥಾಪಕನಅನುಯಾಯಿನಾನಲ್ಲ. ಭಾರತದಲ್ಲಿರುವಬಹುಪಾಲುಮಂದಿನನ್ನಂಥವರೇ